ಉತ್ತಮ ಸಮಾಜಕ್ಕಾಗಿ

ಅಚ್ಚರಿ ನಡೆಯಲ್ಲಿ ಅನಿಲ ಬೆನಕೆ-ಅಭಯ ಪಾಟೀಲ ನಾಮಪತ್ರ ಸಲ್ಲಿಕೆ

The petition was filed by Gas Beneke-Abhaya Patil in a surprise move

0

ಬೆಳಗಾವಿ: (news belgaum)ಬೆಳಗಾವಿ ಉತ್ತರ ಹಾಗೂ ದಕ್ಷಿಣ ಮತಕ್ಷೇತ್ರಗಳಿಗೆ ಬಿಜೆಪಿಯ ಅನಿಲ ಬೆನಕೆ ಹಾಗೂ ಮಾಜಿ ಶಾಸಕ ಅಭಯ ಪಾಟೀಲ ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ಇನ್ನೂ ಸಹ ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡದಿದ್ದರೂ ಆಗಲೇ ‘ಬಿ’ ಫಾರ್ಮ ಪಡೆದುಕೊಂಡಿದ್ದರೆನ್ನಲಾದ ಇಬ್ಬರೂ ಅಭ್ಯರ್ಥಿಗಳು ಇಂದು ಮಧ್ಯಾಹ್ನ ಹೊತ್ತಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಅಚ್ಚರಿ ನಡೆಯಲ್ಲಿ ಅನಿಲ ಬೆನಕೆ-ಅಭಯ ಪಾಟೀಲ ನಾಮಪತ್ರ ಸಲ್ಲಿಕೆ- Tarun kranti 1ಇಬ್ಬರೂ ಅಭ್ಯರ್ಥಿಗಳಿಗೆ ಇನ್ನೂ ಟಿಕೇಟ್ ಘೋಷಣೆಯೇ ಆಗಿಲ್ಲ. ಅವರು ಹೇಗೆ ಸ್ಪರ್ಧಿಸುತ್ತಾರೆ ಎಂದು ಪ್ರಶ್ನೆ ಮಾಡಿ ಗುರುವಾರವೇ ಪಕ್ಷದ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿ ಸಂಸದ ಸುರೇಶ ಅಂಗಡಿ ಅವರ ಭಾವ ಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಇಂದು ಸಹಜ ಪ್ರಕ್ರಿಯೆಯಲ್ಲಿ ತಮ್ಮ ನಾಮಪತ್ರವನ್ನು ಅನಿಲ ಬೆನಕೆ & ಅಭಯ ಪಾಟೀಲ ಇಂದು ಚುನಾವಣಾ ಅಧಿಕಾರಿಗಳಿಗೆ ನಂ. 11& 12ರಲ್ಲಿ ಮಹಾನಗರ ಪಾಲಿಕೆಯಲ್ಲಿ ಸಲ್ಲಿಸಿ ತೆರೆ ಎಳೆದಿದ್ದಾರೆ.The petition was filed by Gas Beneke-Abhaya Patil in a surprise move

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: