ಉತ್ತಮ ಸಮಾಜಕ್ಕಾಗಿ

ದೇಶದ ಅಭಿವೃದ್ಧಿಯಲ್ಲಿ ಮಠಾಧೀಶರ ಪಾತ್ರ ಅತೀ ಮಹತ್ವದ್ದಾಗಿದೆ : ಕಾರಂಜಿಮಠದ ಶ್ರೀ ಗುರುಸಿದ್ಧ ಸ್ವಾಮೀಜಿ

The role of pontiff in the country's development is of paramount importance: Sri Guru Siddha Swamiji of Karanjimath

0

ಬೆಳಗಾವಿ: (news belagaviದೇಶದ ಅಭಿವೃದ್ಧಿಯಲ್ಲಿ ಮಠಾಧೀಶರ ಪಾತ್ರ ಅತೀ ಮಹತ್ವದ್ದಾಗಿದೆ ಎಂದು ಕಾರಂಜಿಮಠದ ಶ್ರೀ ಗುರುಸಿದ್ಧ ಸ್ವಾಮೀಜಿ ಹೇಳಿದರು.ಇತ್ತೀಚೆಗೆ ನಗರದ ಲಕ್ಷ್ಮೀ ಟೆಕಡಿಯ ಹುಕ್ಕೇರಿ ಹಿರೇಮಠದ ಶಾಖೆಗೆ ಆಗಮಿಸಿ ಗೌರವ ಸ್ವೀಕರಿಸಿ ಮಾತನಾಡಿದರು. ಮಠಾಧೀಶನನ್ನು ಕೇವಲ ಧಾರ್ಮಿಕ ಪರಂಪರೆಯಿಂದ ನೋಡುವ ಕಾಲ ಹೋಗಿದೆ. ಸಾಮಾಜಿಕ ದೃಷ್ಟಿಕೋನದಿಂದ ಮಠಾಧೀಶರನ್ನು ಗಮನಿಸುತ್ತಿರುತ್ತಾರೆ. ಆ ನಿಟ್ಟಿನಲ್ಲಿ ಹುಕ್ಕೇರಿಯ ಹಿರೇಮಠ ಧಾರ್ಮಿಕ ಕಾರ್ಯದ ಜತೆಗೆ ಸಾಮಾಜಿಕ ಕಾರ್ಯವನ್ನು ಮಾಡುತ್ತಿರುವುದು ಅಭಿಮಾನದ ಸಂಗತಿ.

ಈ ಮಠದಲ್ಲಿ ಎಲ್ಲಾ ಪರಂಪರೆಯ ಸ್ವಾಮೀಜಿಗಳು ಆತ್ಮೀಯತೆಯಿಂದ ಬಂದು ಆತ್ಮೀಯತೆಯನ್ನು ಸ್ವೀಕರಿಸಿ ಸಾಮರಸ್ಯದ ಸಂದೇಶವನ್ನು ಸಾರುತ್ತಿರುವುದು ಪ್ರಸ್ತುತ ದಿನಮಾನದಲ್ಲಿ ಅವಶ್ಯವಿದೆ ಎಂದು ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಹೇಳಿದರು.

ಕೈವಾಲ್ಯನಂದ ಸ್ವಾಮೀಜಿ, ಕಿತ್ತೂರಿನ ಶ್ರೀ ಪ್ರಮೋದ ಸ್ವಾಮೀಜಿ, ಚಿನ್ಮಯಾನಂದ ಸ್ವಾಮೀಜಿ, ಬೆಳಗಾವಿ ರುದ್ರಕೇಸರಿ ಮಠದ ಸ್ವಾಮೀಜಿ, ಬೈಲಹೊಂಗಲದ ಮೂರುಸಾವಿರ ಮಠದ ಸ್ವಾಮೀಜಿ, ಗಣಿಕೊಪ್ಪದ ಸ್ವಾಮೀಜಿ, ಶ್ರೀ ಹುಕ್ಕೇರಿ ಹಿರೇಮಠಕ್ಕೆ ಆಗಮಿಸಿ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿಯಿಂದ ಗೌರವ ಸ್ವೀಕರಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

Leave A Reply

 Click this button or press Ctrl+G to toggle between Kannada and English

Your email address will not be published.