ಉತ್ತಮ ಸಮಾಜಕ್ಕಾಗಿ

ಪುಟ್ಟ ಮಕ್ಕಳಿಂದ ಕಟುವಾ ಅತ್ಯಾಚಾರ ಘಟನೆ ವಿರೋಧಿಸಿ ಮೌನ ಆಕ್ರೋಶ

The silence outrage over the Katuwa rape incident from young children

0

ಬೆಳಗಾವಿ: (news belgaum)ಜಮ್ಮು ಕಾಶ್ಮೀರದ ಕಟುವಾ ಅತ್ಯಾಚಾರ ಘಟನೆ ಖಂಡಿಸಿ ಇಲ್ಲಿನ ಮರಾಠಾ ಮಂಡಳ ಸಂಸ್ಥೆಯ ಪುಟ್ಟ ಮಕ್ಕಳು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
News Belgaum-ಪುಟ್ಟ ಮಕ್ಕಳಿಂದ ಕಟುವಾ ಅತ್ಯಾಚಾರ ಘಟನೆ ವಿರೋಧಿಸಿ ಮೌನ ಆಕ್ರೋಶಪೂರ್ವ ಪ್ರಾಥಮಿಕ ಶಾಲೆಯ ಹಾಲುಗಲ್ಲದ ಪುಟ್ಟ ಮಕ್ಕಳು ಹಾಗೂ ಕಾಲೇಜು ಹಂತದ ವಿದ್ಯಾರ್ಥಿಗಳು ಡಿಸಿ ಕಚೇರಿ ಬಳಿಯ ರೈತರ ಪ್ರತಿಭಟನಾ ಶೆಡ್ ನಲ್ಲಿ ಕುಳಿತು ಅನೇಕ ಖಂಡನಾ ಬರಹಗಳನ್ನು ಪ್ರದರ್ಶಿಸುವ ಮೂಲಕ ಇಂದು ಸಂಜೆ ಮೌನ ಆಕ್ರೋಶ ವ್ಯಕ್ತಪಡಿಸಿದರು. ಸಾರ್ವಜನಿಕರು ಹಾಗೂ ಅಧಿಕಾರಿ ವರ್ಗದ ಮನಮುಟ್ಟುವಲ್ಲಿ ಮಕ್ಕಳು ಯಶಸ್ವಿಯಾದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ ..

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: