ಉತ್ತಮ ಸಮಾಜಕ್ಕಾಗಿ

ಮೇಯರ ಚಿಕ್ಕಲದಿನ್ನಿಗೆ ತರಾಟೆಗೆ ತೆಗೆದುಕೊಂಡ ವಡಗಾವಿ ಮಹಿಳೆಯರು

The Vadagavi women's complained to the Mayor Chikkaldinni

0

ಬೆಳಗಾವಿ: (news belagavi) ನಗರದ ವಡಗಾವಿ(ಸಂಭಾಜಿ ನಗರ) ಖಾಸಭಾಗ ಪ್ರದೇಶದಲ್ಲಿ ಅನಾರೋಗ್ಯಕರ ವಾತಾವರಣ ಸೃಷ್ಟಿಯಾಗಿದ್ದು, ಪಾಲಿಕೆ ಕಣ್ಣು ಮುಚ್ಚಿದೆ ಎಂದು ಮಹಿಳೆಯರು ಇಂದು ಪಾಲಿಕೆ ವಿರುದ್ದ ಘೋಷಣೆ ಕೂಗಿದರು. ಮಲೇರಿಯಾ, ಡೆಂಗ್ಯೂ ಹರಡುವ ಆತಂಕ ಎದುರಾಗಿದೆ. ಸಾಕಷ್ಟು ಸೊಳ್ಳೆಗಳ ಕಾಟ ಹೆಚ್ಚಾಗಿದೆ ಎಂದು ಮಹಿಳೆಯರು ಮೇಯರ್ ಬಸಪ್ಪ ಚಿಕ್ಕಲದಿನ್ನಿ ಹಾಗೂ ಉಪ ಮೇಯರ್ ಮಧುಶ್ರೀ ಪೂಜಾರಿ ಅವರನ್ನು ತರಾಟೆಗೆ ತೆಗೆದುಕೊಂಡು ಪಾಲಿಕೆ ವಿರುದ್ಧ ಘೋಷಣೆ ಕೂಗಿದರು.

ಮೇಯರ ಚಿಕ್ಕಲದಿನ್ನಿಗೆ ತರಾಟೆಗೆ ತೆಗೆದುಕೊಂಡ ವಡಗಾವಿ ಮಹಿಳೆಯರು- Tarun kranti 1

ವಡಗಾವಿ ಸಂಭಾಜಿ ನಗರ ಗಟಾರುಗಳಿಂದ ತುಂಬಿದ್ದು ಸೊಳ್ಳೆ ಕಾಟ ವಿಪರೀತವಾಗಿದೆ, ಪಾಲಿಕೆಯೂ ಕಸ ತ್ಯಾಜ್ಯ ನಿರ್ವಹನೆ ಮಾಡುತ್ತಿಲ್ಲ. ಪಾಲಿಕೆ ಸಿಬ್ಬಂಧಿ ದಿನ ಬರುವುದಿಲ್ಲ, ಬೀದಿನಾಯಿಗಳ ಕಾಟ ಹೆಚ್ಚಾಗಿದೆ, ಕುಡಿಯುವ ನೀರಿನ ತಾಪತ್ರಯ ಹೆಚ್ಚಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೇಯರ್ ಬಸಪ್ಪ ಚಿಕ್ಕಲದಿನ್ನಿ ಹಾಗೂ ಮಧುಶ್ರೀ ಪೂಜಾರಿ ಮಾತನಾಡಿ ಕೂಡಲೇ ಅಧಿಕಾರಿಗಳಿಗರ ಸಮಸ್ಯೆಗಳ ಇತ್ಯರ್ಥಕ್ಕೆ ಸೂಚಿಸಲಾಗುವುದು. ಜತೆಗೆ ಅಧಿಕಾರಿಗಳ ಸಭೆ ನಡೆಸಿ ಆ ಪ್ರದೇಶದಲ್ಲಿ ಪರಿಶೀಲನೆ ನಡೆಸಲಾಗುವುದು ಎಂದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: