ಉತ್ತಮ ಸಮಾಜಕ್ಕಾಗಿ

ವನಮಹೋತ್ಸವ ಆಚರಣೆ

Vana mahotsva celebration

0

ಬೆಳಗಾವಿ: (news belagaviತಾಲೂಕಿನ ಬೆನಕನಹಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಗಣೇಶಪುರ ಸರಕಾರಿ ಪ್ರಾಥಮಿಕ ಮರಾಠಿ ಶಾಲೆಯ ಆವರಣದಲ್ಲಿ ಇತ್ತೀಚೆಗೆ ಸಾಮಾಜಿಕ ಅರಣ್ಯ ವಿಭಾಗ ಬೆಳಗಾವಿ ಹಾಗೂ ಗ್ರಾಮ ಪಂಚಾಯತ ಸಹಯೋಗದೊಂದಿಗೆ ಸಸಿ ನೆಡುವ ಹಾಗೂ ಸಸಿಗಳನ್ನು ವಿತರಿಸುವುದರೊಂದಿಗೆ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಮಚಂದ್ರನ್. ಆರ್ ಅವರು ಸಸಿ ನೆಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವನಮಹೋತ್ಸವ ಆಚರಣೆ- Tarun kranti

ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶೋಕ ಪಾಟೀಲ, ಜಿಲ್ಲಾ ಪಂಚಾಯತ ಮುಖ್ಯ ಲೆಕ್ಕಾಧಿಕಾರಿ ಶಂಕರಾನಂದ ಬನಶಂಕರಿ, ಸಹಾಯಕ ಅರಣ್ಯ ಅಧಿಕಾರಿ ಶ್ರೀಕಾಂತ ಖಣದಾಳೆ, ವಲಯ ಅರಣ್ಯ ಅಧಿಕಾರಿ ಸಚಿನ ಹೊನ್ನಮನಿ, ಉಪ ವಲಯ ಅರಣ್ಯ ಅಧಿಕಾರಿ, ಅರಣ್ಯ ರಕ್ಷಕರು, ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ, ಗ್ರಾಮ ಪಂಚಾಯತ ಹಾಗೂ ಎಸ್.ಡಿ.ಎಂ.ಸಿ ಸದಸ್ಯರು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಗ್ರಾಮಸ್ಥರು ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

 

 

Leave A Reply

 Click this button or press Ctrl+G to toggle between Kannada and English

Your email address will not be published.