ಉತ್ತಮ ಸಮಾಜಕ್ಕಾಗಿ

ನೂತನ ಕ್ಯಾನ್ಸರ್ ಸಂಸ್ಥೆ ಸಂಕೀರ್ಣ ಉದ್ಘಾಟನೆ ಮಾಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

Vice President Venkiah Naidu inaugurated the new Cancer Institute complex

0

ಬೆಂಗಳೂರು:  (news belagavi) ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನೂತನ ರಾಜ್ಯ ಕ್ಯಾನ್ಸರ್ ಸಂಸ್ಥೆ ಸಂಕೀರ್ಣ ಉದ್ಘಾಟನೆ ಮಾಡಲಾಗಿದೆ. ಕಿದ್ವಾಯಿ ಕ್ಯಾನ್ಸರ್ ಸಂಸ್ಥೆ ಆಯೋಜಿಸಿದ್ದ ಸಮಾರಂಭದಲ್ಲಿ ಭಾಗವಹಿಸಿದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕ್ಯಾನ್ಸರ್ ಸಂಸ್ಥೆ ಸಂಕೀರ್ಣದ ಉದ್ಘಾಟನೆ ನೆರವೇರಿಸಿದರು. ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸಾಥ್ ನೀಡಿದರು.

ನೂತನ ಕ್ಯಾನ್ಸರ್ ಸಂಸ್ಥೆ ಸಂಕೀರ್ಣ ಉದ್ಘಾಟನೆ ಮಾಡಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು- Tarun kranti
ಈ ಸಂದರ್ಭದಲ್ಲಿ, ರಾಜ್ಯಪಾಲರಾದ ವಜುಭಾಯಿವಾಲ, ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ ಶಿವಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ್, ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯ ನಿರ್ದೇಶಕರಾದ ಡಾ.ಕೆ.ಬಿ ಲಿಂಗೇಗೌಡ ಅವರು ಉಪಸ್ಥಿತರಿದ್ದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: