ಉತ್ತಮ ಸಮಾಜಕ್ಕಾಗಿ

ನಾವು ಡಿ.ಕೆ ಶಿವಕುಮಾರ್ ಜೊತೆಗಿದ್ದೇವೆ: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ

We are with DK Shivakumar: Chief Minister HD Kumaraswamy

0

ಬೆಂಗಳೂರು: (news belgaum)  ನಾವು ಕಾನೂನಾತ್ಮಕವಾಗಿ ಡಿ.ಕೆ ಶಿವಕುಮಾರ್ ಜತೆಗಿದ್ದೇವೆ. ಅವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಆರ್ಥಿಕ ಅಪರಾಧ ನ್ಯಾಯಾಲಯದಿಂದ ಮತ್ತೆ ಸಮನ್ಸ್ ನೀಡಿರುವುದರ ಕುರಿತು ಮಾತನಾಡಿದ ಅವರು, ಅವರು ಕಾನೂನು ಪ್ರಕಾರ ಹೋರಾಟ ನಡೆಸುತ್ತಿದ್ದಾರೆ. ನಾವು ಕಾನೂನಾತ್ಮಕವಾಗಿ ಡಿಕೆಶಿ ಜತೆಗಿದ್ದೇವೆ ಎಂದರು. ಸುದ್ದಿ ಮಾದ್ಯಮಗಳು ಈ ವಿಷಯವನ್ನು ದೊಡ್ಡದಾಗಿ ಬಿಂಬಿಸುವ ಅಗತ್ಯವಿಲ್ಲ. ಬಿಜೆಪಿಯವರು ಯಾರು ಎಷ್ಟು ಬಾರಿ ರಾಜೀನಾಮೆ ಸಲ್ಲಿಸಿದ್ದಾರೆ.? ಈ ವಿಚಾರದಲ್ಲಿ ಅವರೇಕೆ ರಾಜೀನಾಮೆ ನಿಡಬೇಕು.? ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಪ್ರಶ್ನಿಸಿದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: