ಉತ್ತಮ ಸಮಾಜಕ್ಕಾಗಿ

ನೂತನ ಸಚಿವ ಯುಟಿ ಖಾದರ್ ಗೆ ಅದ್ದೂರಿ ಸ್ವಾಗತ

Welcome to the new minister UT Khader

0

ಮಂಗಳೂರು: ( news belgaum)ನೂತನ ರಾಜ್ಯ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಸಚಿವರಾಗಿ ಮೊದಲ ಬಾರಿಗೆ ಮಂಗಳೂರಿಗೆ ಭೇಟಿ ನೀಡಿದರು. ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ವಿಮಾನದಲ್ಲಿ ಏರ್ ಪೋರ್ಟ್ ಗೆ ಬಂದಿಳಿದರು.
ಈ ವೇಳೆ ಡೊಳ್ಳು ವಾದ್ಯಗಳ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಹಿತೈಷಿಗಳು ಹೂಗುಚ್ಚ ನೀಡಿ, ಹಾರಗಳನ್ನು ಹಾಕಿ ಅದ್ದೂರಿಯಾಗಿ ಸ್ವಾಗತಿಸಿದರು. ಬಳಿಕ ಸಚಿವರಾದ ಯು.ಟಿ.ಖಾದರ್ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿಗೆ ಭೇಟಿ ನೀಡಿದರು.Welcome to the new minister UT Khader

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.