ಉತ್ತಮ ಸಮಾಜಕ್ಕಾಗಿ

ಕೂಲಿ ಕೆಲಸ ಕೊಡಲು ಮಹಿಳೆಯರ ಒತ್ತಾಯ

Women insist on working wages

0

ಬೆಳಗಾವಿ: ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ‘ನರೇಗಾ’ ಅಡಿ ಸ್ಥಳೀಯ ಗ್ರಾಪಂ. ವಿರುದ್ಧ ಸ್ಥಳೀಯ ಮಹಿಳೆಯರು ಇಂದು ಡಿಸಿಗೆ ಮನವಿ ಸಲ್ಲಿಸಿದ್ದಾರೆ. ದುಡಿಯಲು ಕೆಲಸ ಕೇಳಿದರೆ ಸ್ಥಳೀಯ ಆಡಳಿತ ನರೇಗಾ ಯೋಜನೆಯಡಿ ಕೆಲಸ ನೀಡಲು ಮುಂದಾಗುತ್ತಿಲ್ಲ ಎಂದು ನೂರಾರು ಮಹಿಳೆಯರು ಜಿಪಂ. ಸದಸ್ಯೆ ಸರಸ್ವತಿ ಪಾಟೀಲ ನೇತೃತ್ವದಲ್ಲಿ ಆಡಳಿತಕ್ಕೆ ಆಗ್ರಹಿಸಿದರು. ಉದ್ಯೋಗ ಸಮಸ್ಯೆ ಕಾಡುತ್ತಿದ್ದು, ಕೆಲಸ ಮಾಡಲು ನಾವು ಸಿದ್ಧರಿದ್ದರೂ ಕೆಲಸ ಸಿಗುತ್ತಿಲ್ಲ ಎಂದು ಅಸಮಧಾನ ಮತ್ತು ಆತಂಕ ವ್ಯಕ್ತಪಡಿಸಿದ್ದಾರೆ.

80%
Awesome
  • Design

Leave A Reply

 Click this button or press Ctrl+G to toggle between Kannada and English

Your email address will not be published.