ಉತ್ತಮ ಸಮಾಜಕ್ಕಾಗಿ

ವಿಶ್ವ ಪರಿಸರ ದಿನ ಆಚರಣೆ

World Environment Day Celebration

0

ಬೆಳಗಾವಿ:(news belgaum)ಸ್ಥಳಿಯ ಮರಾಠಾ ಮಂಡಳ ಪದವಿ ಕಾಲೇಜಿನಲ್ಲಿ ಎನ್. ಎಸ್. ಎಸ್. ಘಟಕ ಹಾಗೂ ಖಾನಾಪೂರ ನ್ಯಾಯಾಲಯದ ಬಾರ್ ಅಸೋಸಿಯೆಷನ್ ವತಿಯಿಂದ ವಿಶ್ವ ಪರಿಸರ ದಿನವನ್ನು 05 ರಂದು ಆಚರಿಸಲಾಯಿತು. ಖಾನಾಪೂರ ನ್ಯಾಯಾಲಯದ ಹಿರಿಯ ನ್ಯಾಯಾದೀಶರಾದ ವಿದ್ಯಾ ಕೆ. ಮತ್ತು ಇನ್ನೂರ್ವ ಹಿರಿಯ ನ್ಯಾಯಾದೀಶರಾದ ಆನಂದಪ್ಪಾ ಎಂ. ಕಾಲೇಜಿನ ಅವರಣದಲ್ಲಿ ಸಸಿಗಳನ್ನು ನೆಟ್ಟುನಿರುಣಿಸುವ ಮೂಲಕ ವಿಶ್ವ ಪರಿಸರ ದಿನ ಆಚರಣೆಗೆ ನಾಂದಿ ಹಾಡಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್. ಜಿ. ಸೊನ್ನದ ಬಾರ್ ಅಸೋಸಿಯೆಷನ್ ಪದಾಧಿಕಾರಿಗಳು ಎನ್. ಎಸ್. ಎಸ್. ಅಧಿಕಾರಿ ಡಾ. ಡಿ. ಎಂ. ಮುಲ್ಲಾ ಹಾಗೂ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಸ್ಥಿತರಿದ್ದರು.World Environment Day Celebration

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.  

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: