ಉತ್ತಮ ಸಮಾಜಕ್ಕಾಗಿ

ಮಂಗಳೂರಲ್ಲಿ ‘ಯೋಗ’ ಯೋಗಾ

Yoga 'yoga' in Mangalore

0

ಮಂಗಳೂರು: (news belagavi)  ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಯೋಗ ಕಾರ್ಯಕ್ರಮ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಗಳೂರಿನ ಲೇಡಿಹಿಲ್ ನಲ್ಲಿರೋ ಮಂಗಳಾ ಒಳಾಂಗಣ ಕ್ರೀಡಾಂಗಣದಲ್ಲಿ ಯೋಗ ಕಾರ್ಯಕ್ರಮ ನಡೀತು. ಈ ವೇಳೆ ವಸತಿ ಸಚಿವ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್ ಸೇರಿ ಮುಂತಾದವರು ಭಾಗಿಯಾದರು.

ಮಂಗಳೂರಲ್ಲಿ ‘ಯೋಗ’ ಯೋಗಾ- Tarun kranti
ಅತ್ತ ಧರ್ಮಸ್ಥಳದಲ್ಲೂ ಯೋಗ ದಿನ ಪ್ರಯುಕ್ತ ಬೃಹತ್ ಕಾರ್ಯಕ್ರಮ ನಡೆಯಿತು. ಡಾ. ವೀರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ಗಣ್ಯರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾದರು.

ತರುಣ ಕ್ರಾಂತಿ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for (http://tarunkranti.news ) latest news visit-Kannada news 

|  (  Belgaum News | Just Belgaum– ನ್ಯೂಸ್ ಬೆಳಗಾಂ  (http://newsbelgaum.in)

ಬೆಳಗಾವಿ-ಬೆಳಗಾವಿ ನಗರ ಸೇರಿದಂತೆ ಕರ್ನಾಟಕದ ಸಮಗ್ರ ಸುದ್ದಿಗಳು ನಿಮ್ಮ ನೆಚ್ಚಿನ ನ್ಯೂಸ್  ಬೆಳಗಾಂ ಸುದ್ದಿತಾಣದಲ್ಲಿ .. (http://newsbelgaum.in)

ನಮ್ಮ ಸುದ್ದಿ ತಾಣವನ್ನು ನೀವು News Belgaum ,  Belgaum News , Belagavi News , Just Belagaum , ನ್ಯೂಸ್ ಬೆಳಗಾಂ ಎಂದು ಹುಡುಕ ಬಹುದಾಗಿದೆ.

ನ್ಯೂಸ್ ಬೆಳಗಾಂ: ಸುದ್ದಿ-ಮಾಹಿತಿ-ಮನೋರಂಜನೆ-ಕನ್ನಡದ ಕಲರ್ ಪುಲ್ ಸುದ್ದಿಗಳಿಗಾಗಿ ನಮ್ಮ ಫೇಸ್ ಬುಕ್ ಪೇಜ್ಲೈಕ್ ಮಾಡಿ. ಅಥವಾ ಟ್ವಿಟ್ಟರ್ ಮೂಲಕ ಟ್ವಿಟ್ ಮಾಡಲು ಕ್ಲಿಕ್ ಮಾಡಿ.  tarunkranti – Today News In Kannada. for latest news visit-Kannada news 

Leave A Reply

 Click this button or press Ctrl+G to toggle between Kannada and English

Your email address will not be published.

%d bloggers like this: